ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಆದೇಶದ ಬೆನ್ನಲ್ಲೇ ಬೆಂಗಳೂರಿನಲ್ಲೂ ವೀಕೆಂಡ್ ಕರ್ಪ್ಯೂ ?

Prasthutha|

ಬೆಂಗಳೂರು : ಕೋವಿಡ್ ಮೂರನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ದಕ್ಚಿಣ ಕನ್ನಡ, ಬೆಳಗಾವಿ, ಕೊಡಗು ಸೇರಿದಂತೆ ಕೇರಳ ಮತ್ತು ಮಹಾರಾಷ್ಟ್ರ ಗಡಿ ಜೆಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ ಬೆನ್ನಲ್ಲೇ ಬೆಂಗಳೂರಿನಲ್ಲೂ ವೀಕೆಂಡ್ ಕರ್ಪ್ಯೂ ಜಾರಿಯಾಗಲಿದೆ ಎನ್ನಲಾಗಿದೆ.

- Advertisement -


ರಾಜಧಾನಿಯಲ್ಲಿ ದಿನೇ ದಿನೇ ಕೋವಿಡ್ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿದ್ದು ಗಡಿ ಜಿಲ್ಲೆಗಳ ಮಾದರಿಯಲ್ಲೇ ಬೆಂಗಳೂರಿನಲ್ಲೂ ವಾರಾಂತ್ಯದ ಎರಡು ದಿನಗಳನ್ನು ಲಾಕ್ ಮಾಡಲು ರಾಜ್ಯ ಸರಕಾರ ಚಿಂತಿಸಿದೆ ಎನ್ನಲಾಗಿದ್ದು, ತಜ್ಞರ ವರದಿಯ ನಂತರವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

Join Whatsapp
Exit mobile version