ಪಶ್ಚಿಮ ಬಂಗಾಳ ಉಪಚುನಾವಣೆ: ಮೂರೂ ಕ್ಷೇತ್ರದಲ್ಲಿ ಟಿಎಂಸಿ ಗೆಲುವು

Prasthutha|

ಕೋಲ್ಕತ್ತಾ: ಪಶ್ಚಿಮ ಬಂಗಾಳ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎಲ್ಲಾ ಮೂರು ವಿಧಾನಸಭಾ ಸ್ಥಾನಗಳನ್ನು ತೃಣಮೂಲ ಕಾಂಗ್ರೆಸ್ ಭರ್ಜರಿ ಗೆದ್ದಿದೆ.

- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿ ಇಬ್ಬರು ಟಿಎಂಸಿ ಶಾಸಕರು ಭರ್ಜರಿ ಗೆಲುವು ದಾಖಲಿಸಿದರು.

ಟಿಎಂಸಿ ಅಭ್ಯರ್ಥಿ ಜಾಕಿರ್ ಹುಸೇನ್ ಜಂಗೀಪುರ ಕ್ಷೇತ್ರದಲ್ಲಿ 92,232 ಮತಗಳ ಭಾರಿ ಅಂತರದಿಂದ ಗೆದ್ದಿದ್ದಾರೆ ಮತ್ತು ಇನ್ನೋರ್ವ ಟಿಎಂಸಿ ಅಭ್ಯರ್ಥಿ ಅಮಿರುಲ್ ಇಸ್ಲಾಂ 26,111 ಮತಗಳಿಂದ ಸಂಶೆರ್ಗಂಜ್ ಕ್ಷೇತ್ರದಲ್ಲಿ ಗೆದ್ದಿದ್ದಾರೆ.
ಈ ಮೂಲಕ ಬಂಗಾಳದಲ್ಲಿ ಟಿಎಂಸಿ ಭದ್ರಕೋಟೆಯಾಗಿದೆ.

Join Whatsapp