ಪಶ್ಚಿಮ ಬಂಗಾಳ: ಸರ್ವಧರ್ಮ ಸಮನ್ವಯ ರ್‍ಯಾಲಿಗೆ ಚಾಲನೆ ನೀಡಿದ ಸಿಎಂ ಮಮತಾ ಬ್ಯಾನರ್ಜಿ

Prasthutha|

ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು (ಸೋಮವಾರ) ಮಧ್ಯಾಹ್ನ ಸರ್ವಧರ್ಮ ಸಮನ್ವಯ ರ್‍ಯಾಲಿಗೆ ಚಾಲನೆ ನೀಡಿದರು.

- Advertisement -


ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನೇರವೇರಿದ ಸಮಯದಲ್ಲೇ ನಗರದ ಕಾಳಿಘಾಟ್ ದೇವಸ್ಥಾನದಲ್ಲಿ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸುವ ಮೂಲಕ ಬ್ಯಾನರ್ಜಿ ರ್ಯಾಲಿಯನ್ನು ಪ್ರಾರಂಭಿಸಿದರು.


ವಿವಿಧ ಧರ್ಮಗಳ ಧಾರ್ಮಿಕ ಮುಖಂಡರು, ತೃಣಮೂಲ ಕಾಂಗ್ರೆಸ್ನ ನಾಯಕರು ಸೇರಿದಂತೆ ಹಲವು ನಾಯಕರೊಂದಿಗೆ ನಗರದ ಹಜ್ರಾ ಮೋರ್ನಿಂದ ‘ಸಂಗತಿ ಮಾರ್ಚ್’ ಆರಂಭಿಸಿದರು.



Join Whatsapp