ದೇವಸ್ಥಾನಗಳಲ್ಲಿ ಜೀನ್ಸ್, ತುಂಡುಡುಗೆಗಳು ಧರಿಸುವಂತಿಲ್ಲ: ವಸ್ತ್ರ ಸಂಹಿತೆ ಜಾರಿ

Prasthutha|

ಬೆಂಗಳೂರು: ರಾಜ್ಯದ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿ ಮಾಡಲು ಧಾರ್ಮಿಕ ಪರಿಷತ್ ತೀರ್ಮಾನಿಸಿದೆ. ಜೀನ್ಸ್, ಬರ್ಮುಡಾ, ತುಂಡುಡುಗೆಗಳನ್ನು ನಿಷೇಧಿಸಲಾಗಿದೆ. ಮೊದಲ ಹಂತದಲ್ಲಿ 216 ದೇವಾಲಯಗಳಲ್ಲಿ ನಿಯಮ ಜಾರಿಗೆ ಬರಲಿದೆ. ಎ ಗ್ರೇಡ್ ದೇವಾಲಯಗಳಲ್ಲಿ ಹಂತಹಂತವಾಗಿ ವಸ್ತ್ರಸಂಹಿತೆ ಜಾರಿ ಮಾಡಲಾಗುವುದು. ನಂತರ ಉಳಿದ ದೇವಾಲಯಗಳಿಗೂ ವಿಸ್ತರಿಸಲಾಗುವುದು ಎಂದು ಹೇಳಿದೆ.

- Advertisement -

ಕಟೀಲು ದುರ್ಗಾಪರಮೇಶ್ವರಿ, ಪೊಳಲಿ ರಾಜರಾಜೇಶ್ವರಿ ದೇವಾಲಯದಲ್ಲಿ ಅಕ್ಟೋಬರ್ 3 ರಿಂದ ವಸ್ತ್ರ ಸಂಹಿತೆ ಜಾರಿಗೆ ಬಂದಿದೆ.



Join Whatsapp