Home ಕರಾವಳಿ ಮಂಗಳೂರು: ಮೀನುಗಾರರ ಬಲೆಗೆ ಬಿತ್ತು ಬೃಹತ್ ಗಾತ್ರದ ತಿಮಿಂಗಿಲ !

ಮಂಗಳೂರು: ಮೀನುಗಾರರ ಬಲೆಗೆ ಬಿತ್ತು ಬೃಹತ್ ಗಾತ್ರದ ತಿಮಿಂಗಿಲ !

ಮಂಗಳೂರು: ಆಳ ಸಮುದ್ರ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೃಹತ್ ಗಾತ್ರದ ತಿಮಿಂಗಿಲ ಸಿಕ್ಕಿದ್ದು, ಮರಳಿ ಸಮುದ್ರ ಸೇರಿದೆ.

ಸುಮಾರು 1,500 ಕ್ಕೂ ಹೆಚ್ಚು ತೂಕ ಈ ಮೀನು ಇದಾಗಿದೆ.

ಸಾಗರ್ ಎಂಬ ಬೋಟು ಆಳಸಮುದ್ರ ಮೀನುಗಾರಿಕೆಗೆಂದು ಕಳೆದ 10 ದಿನಗಳ ಹಿಂದೆ ತೆರಳಿತ್ತು. ಈ ವೇಳೆ ಮೀನುಗಾರರ ಬಲೆಗೆ ಬೃಹತ್ ಗಾತ್ರದ ಶಾರ್ಕ್ ಮೀನು ಬಿದ್ದಿದೆ. ಶಾರ್ಕ್ ಜಾತಿಗೆ ಸೇರಿದ ಮೀನು ಇದಾಗಿದ್ದು ಈ ಮೀನು ಹಿಡಿಯುವುದು ನಿಷೇಧವಿದೆ. ಹೀಗಾಗಿ ಬಲೆಗೆ ಸಿಕ್ಕ‌ ಮೀನನ್ನು ಮೀನುಗಾರರು ಬಲೆಯಿಂದ ಬಿಡಿಸಿ ವಾಪಾಸು ಸಮುದ್ರಕ್ಕೆ ಬಿಟ್ಟಿದ್ದಾರೆ.

Join Whatsapp
Exit mobile version