ಹೊಸ ವರ್ಷಾಚರಣೆ: ದೇಶದ ವಿವಿಧ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

Prasthutha|

ಬೆಂಗಳೂರು: ಹೊಸ ವರ್ಷದಂದು ಬಿಹಾರದಲ್ಲಿ ಪೆಟ್ರೋಲ್ ದರ ಸ್ವಲ್ಪ ಏರಿಕೆಯಾಗಿದ್ದರೆ, ಪಂಜಾಬ್​ನಲ್ಲಿ ಕೊಂಚ ಇಳಿಕೆ ಕಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ.

- Advertisement -

ಪ್ರತಿ ಬ್ಯಾರೆಲ್​ಗೆ 71.65 ಡಾಲರ್​ನಂತೆ ಮಾರಾಟ ಮಾಡಲಾಗುತ್ತಿದೆ. ಜೂನ್ 2017 ರ ಮೊದಲು, ಪ್ರತಿ 15 ದಿನಗಳಿಗೊಮ್ಮೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿತ್ತು.

ದೆಹಲಿಯಲ್ಲಿ ಪೆಟ್ರೋಲ್ 96.72 ರೂ. ಮತ್ತು ಡೀಸೆಲ್ ಲೀಟರ್‌ಗೆ 90.08 ರೂ. – ಮುಂಬೈನಲ್ಲಿ ಪೆಟ್ರೋಲ್ 106.31 ರೂ. ಮತ್ತು ಡೀಸೆಲ್ 94.27 ರೂ. -ಬೆಂಗಳೂರಿನಲ್ಲಿ ಪೆಟ್ರೋಲ್ 101.94ರೂ. ಡೀಸೆಲ್ 87.89 ರೂ. ಇದೆ. – ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 94.24 ರೂ. ಇದೆ.

Join Whatsapp