ಇಂದಿನ ಪೆಟ್ರೋಲ್, ಡೀಸೆಲ್ ದರ ಹೇಗಿದೆ?

Prasthutha|

ಬೆಂಗಳೂರು: ತೈಲ ಕಂಪನಿಗಳು ಫೆಬ್ರವರಿ 5ರ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿದೆ.

- Advertisement -

ದೆಹಲಿಯಲ್ಲಿ ಪೆಟ್ರೋಲ್ 96.72 ರೂ., ಡೀಸೆಲ್ 89.62 ರೂ. ಇದೆ. ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ ಪೆಟ್ರೋಲ್ 101.94 ರೂ. ಡೀಸೆಲ್ 87.89 ರೂ ಇದೆ.

Join Whatsapp