ಇಂದಿನ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?: ಇಲ್ಲಿದೆ ವಿವರ

Prasthutha|

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್ಗೆ 93 ಡಾಲರ್ ದಾಟುತ್ತಿದೆ. ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತಗಳ ಹೊರತಾಗಿಯೂ, ಭಾರತೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದೀರ್ಘಕಾಲ ಸ್ಥಿರವಾಗಿವೆ.

- Advertisement -


ದೆಹಲಿಯಲ್ಲಿ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಲೀಟರ್ ಗೆ 89.62 ರೂ – ಬೆಂಗಳೂರು ಪೆಟ್ರೋಲ್ 101.94 ರೂ. ಡೀಸೆಲ್ 87.89 ರೂ. -ಮುಂಬೈಯಲ್ಲಿ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. ಇದೆ.