ಕುಟುಂಬ ಸಮೇತ ಅಯೋಧ್ಯೆಗೆ ಹೋಗುತ್ತೇನೆ: ದೇವೇಗೌಡ

Prasthutha|

ಹಾಸನ: ಕುಟುಂಬ ಸಹಿತವಾಗಿ ನಾನು ಅಯೋಧ್ಯೆ ರಾಮ ಮಂದಿರಕ್ಕೆ ಹೋಗುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.

- Advertisement -


ಹಾಸನದಲ್ಲಿ ಮಾತನಾಡಿದ ಅವರು, ನಾನು, ನನ್ನ ಪತ್ನಿ, ಮಗ ಹೆಚ್ಡಿ ಕುಮಾರಸ್ವಾಮಿ ಮತ್ತು ಅವರ ಪತ್ನಿ ಹಾಗೂ ನಿಖಿಲ್ ಹೋಗುತ್ತೇವೆ. ಜನವರಿ 22ಕ್ಕೆ ವಿಶೇಷ ವಿಮಾನ ಮಾಡಿದ್ದಾರೆ. ಅದರಲ್ಲೆ ಅಯೋಧ್ಯೆಗೆ ಹೋಗುತ್ತೇವೆ ಎಂದರು.



Join Whatsapp