Home ಟಾಪ್ ಸುದ್ದಿಗಳು ಕುಟುಂಬ ಸಮೇತ ಅಯೋಧ್ಯೆಗೆ ಹೋಗುತ್ತೇನೆ: ದೇವೇಗೌಡ

ಕುಟುಂಬ ಸಮೇತ ಅಯೋಧ್ಯೆಗೆ ಹೋಗುತ್ತೇನೆ: ದೇವೇಗೌಡ

ಹಾಸನ: ಕುಟುಂಬ ಸಹಿತವಾಗಿ ನಾನು ಅಯೋಧ್ಯೆ ರಾಮ ಮಂದಿರಕ್ಕೆ ಹೋಗುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.


ಹಾಸನದಲ್ಲಿ ಮಾತನಾಡಿದ ಅವರು, ನಾನು, ನನ್ನ ಪತ್ನಿ, ಮಗ ಹೆಚ್ಡಿ ಕುಮಾರಸ್ವಾಮಿ ಮತ್ತು ಅವರ ಪತ್ನಿ ಹಾಗೂ ನಿಖಿಲ್ ಹೋಗುತ್ತೇವೆ. ಜನವರಿ 22ಕ್ಕೆ ವಿಶೇಷ ವಿಮಾನ ಮಾಡಿದ್ದಾರೆ. ಅದರಲ್ಲೆ ಅಯೋಧ್ಯೆಗೆ ಹೋಗುತ್ತೇವೆ ಎಂದರು.

Join Whatsapp
Exit mobile version