ನಾಳೆ ದೆಹಲಿಗೆ ತೆರಳಿ ಮೈತ್ರಿ ಕುರಿತು ಚರ್ಚೆ: ಮಾಜಿ ಸಿಎಂ ಯಡಿಯೂರಪ್ಪ

Prasthutha|

ಬೆಂಗಳೂರು: ನಾಳೆ ದೆಹಲಿಗೆ ತೆರಳಿ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತೇನೆ. ಮೈತ್ರಿ ಸೇರಿದಂತೆ ಇತರ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದರು.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸರ್ಕಾರ ಇಷ್ಟು ಬೇಗ ಜನಪ್ರಿಯತೆ ಕಳೆದುಕೊಳ್ಳುತ್ತದೆ ಎಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ ಎಂದರು

Join Whatsapp