ಕಾಂಗ್ರೆಸ್ ಗೆ ಯಾವುದೇ ಸ್ಥಾನ ಬಿಟ್ಟುಕೊಡುವುದಿಲ್ಲ: ಮಮತಾ ಬ್ಯಾನರ್ಜಿ

Prasthutha|

ಮಾಲ್ದಾ: ರಾಜ್ಯದಲ್ಲಿ ಕಾಂಗ್ರೆಸ್ ಗೆ ಯಾವುದೇ ಸ್ಥಾನ ಬಿಟ್ಟುಕೊಡುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪುನರುಚ್ಚರಿಸಿದ್ದಾರೆ.

- Advertisement -


ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ಗೆ ಯಾವುದೇ ಶಾಸಕರಿಲ್ಲ. ಹಾಗಿದ್ದರೂ ನಾನು ಅವರಿಗೆ (ಕಾಂಗ್ರೆಸ್) ಮಾಲ್ಡಾದಲ್ಲೇ ಎರಡು ಲೋಕಸಭಾ ಸ್ಥಾನಗಳ ಪ್ರಸ್ತಾಪವನ್ನು ಮುಂದಿಟ್ಟಿದ್ದೇನೆ. ಆದರೆ ಅವರು ಇನ್ನೂ ಹೆಚ್ಚು ಸ್ಥಾನಗಳನ್ನು ಬಯಸುತ್ತಾರೆ. ಅವರೊಂದಿಗೆ ನಾನು ಒಂದು ಸ್ಥಾನವನ್ನೂ ಹಂಚಿಕೊಳ್ಳುವುದಿಲ್ಲ. ಸಿಪಿಐ(ಎಂ) ಅವರ ನಾಯಕ ಎಂದು ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ.

Join Whatsapp