Home ಟಾಪ್ ಸುದ್ದಿಗಳು ವರ್ಗಾವಣೆ ದಂಧೆ ಮಾಡಿದ್ದರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ

ವರ್ಗಾವಣೆ ದಂಧೆ ಮಾಡಿದ್ದರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಶಾಸಕ ಡಾ. ಯತೀಂದ್ರ ಅವರ ವಿಡಿಯೋ ವೈರಲ್ ಆಗಿದೆ. ಪುತ್ರನ ವಿಡಿಯೋ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ, ಯತೀಂದ್ರ ಅವರು ವರ್ಗಾವಣೆ ಬಗ್ಗೆ ಮಾತಾಡಿಲ್ಲ. ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ. ವರ್ಗಾವಣೆ ದಂಧೆ ಮಾಡಿದ್ದೆ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ ಎಂದಿದ್ದಾರೆ.


ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯತೀಂದ್ರ ಅವರು ವರ್ಗಾವಣೆ ಬಗ್ಗೆ ಮಾತಾಡಿಲ್ಲ. ಸಿಎಸ್ ಆರ್ ಫಂಡ್ ವಿಚಾರವಾಗಿ ಯತೀಂದ್ರ ಮಾತಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ರಾಜಕೀಯ ಕಾರಣಕ್ಕಾಗಿ ವಿಪಕ್ಷಗಳು ಆರೋಪ ಮಾಡುತ್ತಿವೆ ಎಂದು ದೂರಿದರು.

Join Whatsapp
Exit mobile version