Home ಕರಾವಳಿ WIM ಕಲ್ಲಡ್ಕ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

WIM ಕಲ್ಲಡ್ಕ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

ವಿಮೆನ್ ಇಂಡಿಯಾ ಮೂವ್ಮೆಂಟ್ ಕಲ್ಲಡ್ಕ ವತಿಯಿಂದ ,78 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯ ಮಾಧ್ಯಮ ವಕ್ತಾರೆ ಶಾಹಿದಾ ತಸ್ನೀಂ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯದ ಅಳಿವು , ಉಳಿವಿನ ಬಗ್ಗೆ ಸವಿಸ್ತಾರವಾಗಿ ವಿಶ್ಲೇಷಿಸಿದರು.

WIM ಕಲ್ಲಡ್ಕ‌ದ ಕಾರ್ಯಕರ್ತೆಯರು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಸುಮಯ್ಯ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Join Whatsapp
Exit mobile version