Home ಟಾಪ್ ಸುದ್ದಿಗಳು ಡಿ.4ಕ್ಕೆ ಸಂಸತ್ತಿನ ಚಳಿಗಾಲ ಅಧಿವೇಶನ: ಇಂದು ಸರ್ವಪಕ್ಷ ಸಭೆ

ಡಿ.4ಕ್ಕೆ ಸಂಸತ್ತಿನ ಚಳಿಗಾಲ ಅಧಿವೇಶನ: ಇಂದು ಸರ್ವಪಕ್ಷ ಸಭೆ

ನವದೆಹಲಿ: ಕೇಂದ್ರ ಸರ್ಕಾರ ಶನಿವಾರ ಸರ್ವಪಕ್ಷ ಸಭೆ ಕರೆದಿದೆ. ನಾಡಿದ್ದು ಸೋಮವಾರ ಡಿಸೆಂಬರ್ 4ರಂದು ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗುತ್ತಿದ್ದು ಅದಕ್ಕೂ ಮುನ್ನ ಸರ್ವಪಕ್ಷ ಸಭೆ ಕರೆಯಲಾಗಿದೆ.

ಚಳಿಗಾಲ ಅಧಿವೇಶನ ಡಿಸೆಂಬರ್ 22ಕ್ಕೆ ಮುಕ್ತಾಯವಾಗಲಿದೆ. ನಾಳೆ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು ಹೀಗಾಗಿ ಇಂದು ಸರ್ವಪಕ್ಷ ಸಭೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸರ್ವಪಕ್ಷ ಸಭೆ ಕರೆದಿದ್ದಾರೆ.

Join Whatsapp
Exit mobile version