ಆಸ್ಟ್ರೇಲಿಯಾದಲ್ಲಿ ಹೈದರಾಬಾದ್ ಮಹಿಳೆಯ ಶವ ಪತ್ತೆ

Prasthutha|

- Advertisement -

ಕ್ಯಾನ್ಬೆರಾ: ಆಸ್ಟ್ರೇಲಿಯಾದ ವಿಕ್ಟೋರಿಯಾದ ಬಕ್ಲಿಯಲ್ಲಿ ರಸ್ತೆ ಬದಿಯ ಡಬ್ಬಿಯೊಂದರಲ್ಲಿ ಹೈದರಾಬಾದ್ ಮೂಲದ ಮಹಿಳೆಯೊಬ್ಬಳ ಶವ ಪತ್ತೆಯಾಗಿದೆ.

ಮೃತ ಮಹಿಳೆಯನ್ನು ಚೈತನ್ಯ ಮದಗಣಿ ಅಲಿಯಾಸ್ ಶ್ವೇತಾ ಎಂದು ಗುರುತಿಸಲಾಗಿದೆ.

- Advertisement -

ಮಹಿಳೆ ಪತಿ ಹಾಗೂ ಮಗುವಿನೊಂದಿಗೆ ವಾಸವಾಗಿದ್ದರು. ಇದೀಗ ಪತಿಯೇ ಮಹಿಳೆಯನ್ನು ಹತ್ಯೆಗೈದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಶ್ವೇತಾಳನ್ನು ಹತ್ಯೆಗೈದ ಬಳಿಕ ಪುತ್ರನೊಂದಿಗೆ ಹೈದರಾಬಾದ್‍ಗೆ ಬಂದಿರಬಹುದು ಎಂದು ವರದಿಯಾಗಿದೆ.



Join Whatsapp