ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದತಿ ಕುರಿತು ರಾಜ್ಯ ಉಚ್ಚ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ, ರಾಜ್ಯ ಸರಕಾರ ಸುಪ್ರೀಮ್ ಕೋರ್ಟಿನ ಮುಂದೆ ಮೇಲ್ಮನವಿ ಸಲ್ಲಿಸುವ ಯಾವುದೇ ಇರಾದೆ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಕೆಜಿಎಫ್ ನಲ್ಲಿ ಇಂದು, ಪ್ರತಿಕ್ರಿಯಿಸಿದ ಸಚಿವರು, ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನಕ್ಕೆ ಬಂದಿದೆ ಎಂದರು.
ಎಸಿಬಿ ರದ್ದತಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಿಲ್ಲ: ಆರಗ ಜ್ಞಾನೇಂದ್ರ
Prasthutha|