ಮೂರನೇ ಮಹಾಯುದ್ಧ ನಡೆದರೆ ಜಗತ್ತಿಗೆ ವಿನಾಶಕಾರಿ: ರಷ್ಯಾದ ಲಾವ್ರೊವ್

Prasthutha|

ಮಾಸ್ಕೋ:  ಮೂರನೇ ಮಹಾಯುದ್ಧ ನಡೆದರೆ ಅದು ಪರಮಾಣು ಶಸ್ತ್ರಾಸ್ತ್ರಗಳನ್ನು ಒಳಗೊಂಡಿರುತ್ತದೆ ಮತ್ತು ಅತ್ಯಂತ ವಿನಾಶಕಾರಿಯಾಗಿರುತ್ತದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಎಚ್ಚರಿಸಿದ್ದಾರೆ.

- Advertisement -

ಕಳೆದ ವಾರ ಉಕ್ರೇನ್ ವಿರುದ್ಧ ವಿಶೇಷ ಮಿಲಿಟರಿ ಕಾರ್ಯಾಚರಣೆಯನ್ನು ನಡೆಸಿದ್ದನ್ನು ಪ್ರಸ್ತಾಪಿಸಿ ಅವರು ಈ ಹೇಳಿಕೆ ನೀಡಿದ್ದಾರೆ.

ಕೀವ್ ಪರಮಾಣು ಶಸ್ತ್ರಾಸ್ತ್ರಗಳನ್ನು ಸ್ವಾಧೀನಪಡಿಸಿಕೊಂಡರೆ “ನಿಜವಾದ ಅಪಾಯ” ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

Join Whatsapp