ಯಶ್ ಹೊಸ ಚಿತ್ರಕ್ಕೆ ‘Toxic’ ಟೈಟಲ್: ಭರ್ಜರಿ ನಿರೀಕ್ಷೆ

Prasthutha|

ಬೆಂಗಳೂರು: ಯಶ್ ನಟನೆಯ 19ನೇ ಸಿನಿಮಾದ ಟೈಟಲ್ ಲಾಂಚ್ ಆಗಿದೆ. ನಿರೀಕ್ಷೆಗೆ ತಕ್ಕಂತೆಯೇ ಭರ್ಜರಿಯಾದ ಟೈಟಲ್ ಅನ್ನೇ ತಮ್ಮ ಚಿತ್ರಕ್ಕೆ ಇಟ್ಟಿದ್ದಾರೆ.

- Advertisement -

‘ಟಾಕ್ಸಿಕ್’ ಮೂಲಕ ಮತ್ತೊಂದು ದೊಡ್ಡ ಮಟ್ಟದ ಚಿತ್ರಕ್ಕೆ ಯಶ್ ಕೈ ಹಾಕಿದ್ದಾರೆ. ಕೆ.ವಿ.ಎನ್ ಪ್ರೊಡಕ್ಷನ್ ಲಾಂಛನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಗೀತಾ ಅವರ ನಿರ್ದೇಶನ ಚಿತ್ರಕ್ಕಿದೆ. ಕೆಜಿಎಫ್ 2’ ರಿಲೀಸ್ ಆಗಿ ಒಂದೂವರೆ ವರ್ಷದ ಬಳಿಕ ಯಶ್ ಹೊಸ ಚಿತ್ರದ ಟೈಟಲ್ ಘೋಷಣೆ ಆಗಿದೆ. ಈ ಚಿತ್ರದ ರಿಲೀಸ್ ದಿನಾಂಕವನ್ನೂ ರಿವೀಲ್ ಮಾಡಲಾಗಿದೆ. 10-4-2025ರಂದು ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗಲಿದೆ.

Join Whatsapp