ಬೆಂಗಳೂರು: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಿಂದ ಡಾ.ಯತೀಂದ್ರ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ವದಂತಿಗೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದು, ಇದಲ್ಲಾ ಊಹಾಪೋಹವಾಗಿದೆ, ಸ್ಪರ್ಧಿಸೋದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
- Advertisement -
ಲೋಕಸಭಾ ಚುನಾವಣೆಗೆ ಕೊಡಗು-ಮೈಸೂರು ಕ್ಷೇತ್ರದಿಂದ ಡಾ.ಯತೀಂದ್ರ ಸ್ಪರ್ಧಿಸೋದಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.