Home ಟಾಪ್ ಸುದ್ದಿಗಳು ಯತ್ನಾಳ್​ಗೆ ಬಿಜೆಪಿ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ ಮಾಡಿದ್ದು ಹೌದು ಎಂದ ನಳಿನ್​ ಕುಮಾರ್​ ಕಟೀಲ್

ಯತ್ನಾಳ್​ಗೆ ಬಿಜೆಪಿ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ ಮಾಡಿದ್ದು ಹೌದು ಎಂದ ನಳಿನ್​ ಕುಮಾರ್​ ಕಟೀಲ್

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಚಿತಪಡಿಸಿದ್ದಾರೆ.

ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಕ್ಷದಲ್ಲಿ ಅಶಿಸ್ತಿನ ಕಾರಣಕ್ಕೆ ಯತ್ನಾಳ್ ಗೆ ನೋಟಿಸ್ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಬಸನಗೌಡ ಪಾಟೀಲ್ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಮುಂದೆ ಹಾಜರಾಗುವಂತೆ ಯತ್ನಾಳ್ ಗೆ ಸೂಚನೆ ನೀಡಿದ್ದಾರೆ. ಅವರ ವಿರುದ್ಧ ಶಿಸ್ತು ಸಮಿತಿ ಕ್ರಮ ಕೈಗೊಳ್ಳಲಿದೆ ಎಂದರು.

Join Whatsapp
Exit mobile version