ಮಂಗಳೂರು: ಯುವಕನಿಗೆ ಚೂರಿ ಇರಿತ

Prasthutha|

ಮಂಗಳೂರು:  ತಂಡವೊಂದು ಯುವಕನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿಯ ಮಸೀದಿ ಬಳಿ ನಿನ್ನೆ ತಡರಾತ್ರಿ ನಡೆದಿದೆ.

- Advertisement -

ಅಲ್-ಸಾದೀನ್ (24) ಚೂರಿ ಇರಿತಕ್ಕೊಳಗಾದ ಯುವಕ ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ  ಅಲ್-ಸಾದೀನ್ ಮಸೀದಿಯಿಂದ ಬರುತ್ತಿದ್ದ ವೇಳೆ ನಾಲ್ವರ ತಂಡ ಕೃತ್ಯ ಎಸಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  

- Advertisement -

 ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp