ಬೀದರ್: ಸಹೋದರಿಯನ್ನು ಪ್ರೀತಿಸಿದ್ದಕ್ಕೆ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಗರದ ಸಿಂಗಾರ್ ಬಾಗ್ ನಲ್ಲಿ ನಡೆದಿದೆ.
ಅಮೀರ್ ಖಾನ್ (20) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದ್ದು, ಜೀಷನ್ ಚಾಕುವಿನಿಂದ ಇರಿದು ಕೊಲೆ ಮಾಡಿದ ವ್ಯಕ್ತಿ.
ಮಗನ ಕೊಲೆ ಕುರಿತು ತಾಯಿ ನಗರದ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.