ಶಿವಮೊಗ್ಗ: ಉಪ್ಪಾರ ಕೇರಿಯಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವಕನಿಗೆ ಚೂರಿ ಇರಿದು ಬೈಕ್ ಬಿಟ್ಟು ಪರಾರಿಯಾಗಿದ್ದಾರೆ.
- Advertisement -
ಇರಿತಕ್ಕೊಳಗಾದ ಯುವಕನನ್ನು ಪ್ರೇಮ್ ಸಿಂಗ್ ಎಂದು ಗುರುತಿಸಲಾಗಿದೆ.
ಪ್ರೇಮ್ ಮನೆ ಮುಂದೆ ನಿಂತಿದ್ದು, ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ.
- Advertisement -
ಯುವಕನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.