ದಾವಣಗೆರೆ: ಕಾಡಾನೆ ದಾಳಿಗೆ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಚನ್ನಗಿರಿ ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ನಡೆದಿದೆ.
ಕವನಾ ಕಾಡಾನೆ ದಾಳಿಗೆ ಸಾವನ್ನಪ್ಪಿರುವ ಯುವತಿ .
ಅವರೆ ಕಾಯಿ ಹರಿಯಲು ಜಮೀನಿಗೆ ಹೋದ ವೇಳೆ ಮೂರು ಕಾಡಾನೆಗಳು ಏಕಕಾಲಕ್ಕೆ ದಾಳಿ ನಡೆಸಿದೆ. ಆನೆಗಳ ಕಾಲ್ತುಳಿತದಿಂದ ತೀವ್ರಗಾಯಗೊಂಡ ಯುವತಿಯನ್ನು ಜಿಲ್ಲಾಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.