ರೂಮಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ

Prasthutha|

ತುಮಕೂರು: ಮನೆಯ ರೂಮಿಗೆ ನುಗ್ಗಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತುಮಕೂರು ನಗರದ ವಿದ್ಯಾನಗರದಲ್ಲಿ ಬೆಳಕಿಗೆ ಬಂದಿದೆ.

- Advertisement -


ವೀಣಾ (23) ಮೃತ ಯುವತಿ.


ಈಕೆ ಪ್ರಿಯಕರನಿಂದಲೇ ಕೊಲೆಯಾಗಿರೋ ಶಂಕೆ ವ್ಯಕ್ತವಾಗಿದೆ.
ಈಕೆ ತುಮಕೂರಿನ ವಿದ್ಯಾನಗರದಲ್ಲಿ ಸ್ನೇಹಿತೆಯರೊಂದಿಗೆ ವಾಸವಿದ್ದಳು. ಇನ್ ಕ್ಯಾಪ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಇದೀಗ ಈಕೆಯ ವಾಸವಿದ್ದ ರೂಮಿಗೆ ನುಗ್ಗಿ ಕತ್ತು ಕೊಯ್ದು ದುಷ್ಕರ್ಮಿ ಪರಾರಿಯಾಗಿದ್ದಾನೆ.

- Advertisement -


ಈ ಸಂಬಂಧ ಹೊಸಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Join Whatsapp