ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Prasthutha|

ಹುಬ್ಬಳ್ಳಿ: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯ ಸಿಲ್ವರ್ ಟೌನ್ ನಲ್ಲಿ ನಡೆದಿದೆ.

- Advertisement -


ಮೌಲಾಲಿ(24) ಕೊಲೆಯಾದ ಯುವಕ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿಯಾದ ಇತ, ಹುಬ್ಬಳ್ಳಿಗೆ ಗಾರೆ ಕೆಲಸ ಮಾಡಲು ಬಂದಿದ್ದ ಈ ವೇಳೆ ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿಯೇ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.


ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp