ಬೆಂಗಳೂರು: ಯುವಕನ ಕೊಲೆ

Prasthutha|

- Advertisement -

ಬೆಂಗಳೂರು: ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ರಫೀಕ್ ಅಹಮದ್ ಕೊಲೆಯಾದ ಯುವಕ.

- Advertisement -

ಬೆಂಗಳೂರಿನ ಕೆಆರ್ ಪುರ ಬಳಿಯ ಟಿನ್ ಫ್ಯಾಕ್ಟರಿ ಬಳಿ ಘಟನೆ ನಡೆದಿದೆ.

ಮಹದೇವಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.