ಜೆಡಿಎಸ್‌ ಯುವ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ

Prasthutha|

- Advertisement -

ರಾಮನಗರ: ಜೆಡಿಎಸ್‌ ನ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿದ್ದಾರೆ.

ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ ನಿಖಿಲ್ ಕುಮಾರಸ್ವಾಮಿ, ನಾನು ಪಕ್ಷದ ಜೊತೆ ಸದಾ ನಿಲ್ಲುವೆ ಎಂದು ಹೊಸ ನಾಯಕತ್ವಕ್ಕೆ ಅವಕಾಶ ಕೊಡಲು ಮನವಿ ಮಾಡಿದ್ದಾರೆ.

- Advertisement -

ಪಕ್ಷ ಮರು ನಿರ್ಮಾಣ ದಿಸೆಯಲ್ಲಿ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ.

Join Whatsapp