ನಾಳೆ ಶಿವಮೊಗ್ಗದಲ್ಲಿ ಯುವ ನಿಧಿ ಯೋಜನೆಗೆ ಚಾಲನೆ

Prasthutha|

ಬೆಂಗಳೂರು: ಸ್ವಾಮಿ ವಿವೇಕಾನಂದ ಜನ್ಮ ದಿನವಾದ ನಾಳೆ (ಜನವರಿ 12) ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ಷಕಾಂಕ್ಷೆಯ ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ.

- Advertisement -


ಶಿವಮೊಗ್ಗ ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ಫಲಾನುಭವಿಗಳಿಗೆ ನಗದು ವರ್ಗಾವಣೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ (, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಗಣ್ಯರು ಯೋಜನೆಗೆ ಚಾಲನೆ ನೀಡಲಿದ್ದಾರೆ.

Join Whatsapp